ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್‌ಲೈನ್ ಮೂಲಕ 4.60 ಲಕ್ಷ ಟಿಕೆಟ್‌ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್‌ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.
Advertisement
ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್‌ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್‌ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement