ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ನವೆಂಬರ್ ತಿಂಗಳ ದರ್ಶನಕ್ಕೆ ಬುಧವಾರದಿಂದ ಬುಕಿಂಗ್ ಆರಂಭವಾಗಲಿದೆ. 300 ರೂ. ಕೊಟ್ಟು ವಿಶೇಷ ದರ್ಶನಕ್ಕೆ ತೆರಳಲಿಚ್ಛಿಸುವ ಭಕ್ತರು ಬೆಳಗ್ಗೆ 9 ಗಂಟೆಯಿಂದ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ಹಾಗೆ ಶ್ರೀವಾರಿ ಅರ್ಜಿತ ಸೇವಾ ಟಿಕೆಟ್‌ಗಳನ್ನು ಮಧ್ಯಾಹ್ನ 3 ಗಂಟೆ ನಂತರ ಬುಕ್ ಮಾಡಬಹುದು.
ಶ್ರೀವಾರಿ ಸೇವಾ ಎಲೆಕ್ಟ್ರಾನಿಕ್ ಡಿಐಪಿ ನೋಂದಣಿಯನ್ನು ಸೆ.21ರ ಬೆಳಗ್ಗೆ 10 ಗಂಟೆಯಿಂದ ಸೆ.23ರ ಬೆಳಗ್ಗೆ 10 ಗಂಟೆಯೊಳಗೆ ಮಾಡಿಕೊಳ್ಳಬಹುದು. ತಿರುಪತಿಯಲ್ಲಿ ವಸತಿ ಬುಕಿಂಗ್ ಮಾಡುವವರು ಸೆ.26ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್ ಮಾಡಬಹುದು. ಜೊತೆಗೆ ಅಕ್ಟೋಬರ್ ತಿಂಗಳ ತಿರುಮಲ ಅಂಗಪ್ರದಕ್ಷಣಮ್‌ಗೆ ಬುಕಿಂಗ್ ಮಾಡುವವರು ಸೆ.22ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…