Advertisement
ರಾಜ್ಯ

ನಾಳೆಯಿಂದ ತಿರುಪತಿ ದೇವರ ದರ್ಶನಕ್ಕೆ ಟಿಕೆಟ್ ಬುಕಿಂಗ್ ಆರಂಭ |

Share

ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ನವೆಂಬರ್‌ ತಿಂಗಳ ದರ್ಶನಕ್ಕೆ ಬುಧವಾರದಿಂದ ಬುಕಿಂಗ್‌ ಆರಂಭವಾಗಲಿದೆ. 300 ರೂ. ಕೊಟ್ಟು ವಿಶೇಷ ದರ್ಶನಕ್ಕೆ ತೆರಳಲಿಚ್ಛಿಸುವ ಭಕ್ತರು ಬೆಳಗ್ಗೆ 9 ಗಂಟೆಯಿಂದ ಟಿಕೆಟ್‌ ಬುಕ್‌ ಮಾಡಿಕೊಳ್ಳಬಹುದು. ಹಾಗೆ ಶ್ರೀವಾರಿ ಅರ್ಜಿತ ಸೇವಾ ಟಿಕೆಟ್‌ಗಳನ್ನು ಮಧ್ಯಾಹ್ನ 3 ಗಂಟೆ ನಂತರ ಬುಕ್‌ ಮಾಡಬಹುದು.

ಶ್ರೀವಾರಿ ಸೇವಾ ಎಲೆಕ್ಟ್ರಾನಿಕ್‌ ಡಿಐಪಿ ನೋಂದಣಿಯನ್ನು ಸೆ.21ರ ಬೆಳಗ್ಗೆ 10 ಗಂಟೆಯಿಂದ ಸೆ.23ರ ಬೆಳಗ್ಗೆ 10 ಗಂಟೆಯೊಳಗೆ ಮಾಡಿಕೊಳ್ಳಬಹುದು. ತಿರುಪತಿಯಲ್ಲಿ ವಸತಿ ಬುಕಿಂಗ್‌ ಮಾಡುವವರು ಸೆ.26ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಬಹುದು. ಜೊತೆಗೆ ಅಕ್ಟೋಬರ್‌ ತಿಂಗಳ ತಿರುಮಲ ಅಂಗಪ್ರದಕ್ಷಣಮ್‌ಗೆ ಬುಕಿಂಗ್‌ ಮಾಡುವವರು ಸೆ.22ರ ಬೆಳಗ್ಗೆ 9 ಗಂಟೆಯಿಂದ ಬುಕಿಂಗ್‌ ಮಾಡಿಕೊಳ್ಳಬಹುದು ಎಂದು ದೇವಸ್ಥಾನ ಮಂಡಳಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

4 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

4 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

4 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

4 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

21 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago