ತಿರುಪತಿ ತಿಮ್ಮಪ್ಪನ ದರ್ಶನಕ್ಕೆಆನ್‌ಲೈನ್ ಸ್ಪೆಷಲ್ ಟಿಕೆಟ್ | 80 ನಿಮಿಷಗಳಲ್ಲಿ 4.60 ಲಕ್ಷ ಟಿಕೆಟ್ ಖಾಲಿ |

December 25, 2021
11:56 AM

ಜನವರಿ ತಿಂಗಳಿನಲ್ಲಿ ವೈಕುಂಠ ಏಕಾದಶಿ ಇರುವ ಹಿನ್ನಲೆಯಿಂದ ಭಕ್ತರಿಗಾಗಿ ಆನ್‌ಲೈನ್ ಮೂಲಕ 4.60 ಲಕ್ಷ ಟಿಕೆಟ್‌ಗಳನ್ನು ನೀಡಲಾಗಿದ್ದು. ಕೇವಲ 80 ನಿಮಿಷದಲ್ಲಿ ಎಲ್ಲ ಟಿಕೆಟ್‌ಗಳು ಖಾಲಿಯಾಗಿದೆ ಎಂದು ತಿಳಿದು ಬಂದಿದೆ.

ಟಿಕೆಟ್ ಪಡೆದಿರುವ ಭಕ್ತರು ವಿಶೇಷ ದರ್ಶನದ ಮೂಲಕ ಟಿಟಿಡಿ, ವೆಂಕಟೇಶ್ವರನ ದರ್ಶನಕ್ಕೆ ಅವಕಾಶವನ್ನು ನೀಡಿದೆ. ಮಾತ್ರವಲ್ಲದೆ ಸರ್ವದರ್ಶನಂ ಟಿಕೆಟ್‌ಗಳನ್ನು ಕೂಡ ಇದೇ ತಿಂಗಳ ಅಂತ್ಯದಲ್ಲಿ ಟಿಟಿಡಿ ಬಿಡುಗಡೆ ಮಾಡಲಿದೆ ಎಂದು ಮಾಹಿತಿ ತಿಳಿದು ಬಂದಿದೆ. ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಈ ವ್ಯವಸ್ಥೆಯನ್ನು ಆನ್‌ಲೈನ್ ಮೂಲಕ ನಿರ್ವಹಿಸಿದ್ದು, ಒಂದು ಟಿಕೆಟ್ ದರ 300 ರೂಪಾಯಿ ಇತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror