3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯುವ ಗುರಿ |

August 27, 2024
7:58 PM
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ಜಿ ಚಿದಾನಂದಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರದ ದಾಳಿಂಬೆ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಕೂಡ್ಲಿಗಿ ತಾಲೂಕುಗಳಲ್ಲಿ 3 ಸಾವಿರ ಎಕರೆ ಪ್ರದೇಶದಲ್ಲಿ ದಾಳಿಂಬೆಯನ್ನು ಬೆಳೆಯುವ ಗುರಿ ಹೊಂದಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ಜಿ ಚಿದಾನಂದಪ್ಪ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ವಿವಿಧ ತೋಟಗಾರಿಕಾ ಬೆಳೆಗಳಿಗಾಗಿ 12 ಕ್ಲಸ್ಟರ್‌ ಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿದ್ದು, ಕರ್ನಾಟಕದಲ್ಲಿ ತುಮಕೂರು ಚಿತ್ರದುರ್ಗ ವಿಜಯನಗರ ಜಿಲ್ಲೆಗಳ ಒಟ್ಟು ಒಂಬತ್ತು ತಾಲೂಕುಗಳನ್ನು ಈ ಯೋಜನೆಗಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror