Advertisement
MIRROR FOCUS

ರೈತರ ಸಾಮಾಜಿಕ ಸ್ಥಿತಿಗತಿ ಸುಧಾರಣೆಗೆ ನಾಗಾಲ್ಯಾಂಡ್‌ನಲ್ಲಿ ಅಡಿಕೆ ಗಿಡ ವಿತರಣೆ…! |

Share

ಕೃಷಿ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಸುಧಾರಣೆಯ ಉದ್ದೇಶದಿಂದ  ನಾಗಾಲ್ಯಾಂಡ್‌ ಲೋಟ್ಸು ಗ್ರಾಮದಲ್ಲಿ ಅಡಿಕೆ ಗಿಡಗಳನ್ನು ವಿತರಿಸಲಾಗಿದೆ. ಕೃಷಿ ವಿಜ್ಞಾನ ಕೇಂದ್ರ , ನಾಗಾಲ್ಯಾಂಡ್ ವಿಶ್ವವಿದ್ಯಾನಿಲಯ ಈ ಕಾರ್ಯಕ್ರಮ ಆಯೋಜನೆ ಮಾಡಿತ್ತು.

ರೈತ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ನಡೆಸಲಾಯಿತು.
ಇದೇ ವೇಳೆ ರೈತರಿಗೆ ಕೋಳಿ ಉತ್ಪಾದನೆ ಮತ್ತು ನಿರ್ವಹಣೆಯ ಕುರಿತು  ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದರು. ಮುಖ್ಯ ತಾಂತ್ರಿಕ ಅಧಿಕಾರಿ ಅವರಿಂದ ಅಡಿಕೆ ಮತ್ತು ಇತರ ಪ್ರಮುಖ ಬೆಳೆಗಳನ್ನು ಬಾಧಿಸುವ ವಿವಿಧ ರೀತಿಯ ಕೀಟಗಳು, ಅಡಿಕೆ ಕೃಷಿ ಮತ್ತು ನಿರ್ವಹಣೆ ಕುರಿತು ರೈತರಿಗೆ ತರಬೇತಿ ನೀಡಲಾಯಿತು. ಒಟ್ಟು 140  ರೈತರಿಗೆ  ಅಡಿಕೆ ಗಿಡ ವಿತರಿಸಲಾಗಿದೆ.

ಅಡಿಕೆ ಬೆಳೆ ವಿಸ್ತರಣೆಯ ಆತಂಕದ ನಡುವೆ ಕೂಡಾ ನಾಗಾಲ್ಯಾಂಡ್‌ ಅಂತಹ ಪ್ರದೇಶದಲ್ಲಿಯೂ ಅಡಿಕೆ ಬೆಳೆ ವಿಸ್ತರಣೆಗೆ ಇಲಾಖೆಗಳು ರೈತರ ಆರ್ಥಿಕ ಸ್ಥಿತಿಗತಿ ಸುಧಾರಣೆಗೆಂದು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 minute ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

19 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago