ಕರ್ನಾಟಕದ ಬೆಂಗಳೂರು ಹಾಗೂ ಮಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಕೊಂಚ ಹೆಚ್ಚಾಳವಾಗಿದ್ದು, ಬೆಳ್ಳಿಯ ದರ ಸ್ಥಿರವಾಗಿರುವುದು ಕಂಡುಬಂದಿದೆ. ಇದೇ ರೀತಿ ಹೊರರಾಜ್ಯಗಳಲ್ಲಿಯೂ ಚಿನ್ನದ ದರ ಏರಿಕೆ ಕಂಡುಬಂದಿದೆ.
Advertisement
10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ 57,000 ರೂ. ಇದೆ. ಸಾಮಾನ್ಯವಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಇದೇ ದರ ಇರುತ್ತದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರಿನಲ್ಲಿ 62,180 ರೂ ಇದೆ. ಮಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಇದೇ ದರ ಇದೆ.
Advertisement
ರಾಜ್ಯದಲ್ಲಿ ಇಂದು ಬೆಳ್ಳಿ ದರ ಸಾಮಾನ್ಯ ಸ್ಥಿರವಾಗಿದೆ. ಒಂದು ಗ್ರಾಂ ಬೆಳ್ಳಿಗೆ 82.70 ರೂ. 8 ಗ್ರಾಂ ಬೆಳ್ಳಿ ದರ 661.60 ರೂ. 10 ಗ್ರಾಂ ಬೆಳ್ಳಿಗೆ 827 ಮತ್ತು 1 ಕೆ.ಜಿ ಬೆಳ್ಳಿ ದರ 82,700 ರೂಪಾಯಿ ಇದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement