ಕೆಲವು ದಿನಗಳಿಂದ ಚಿನ್ನ, ಬೆಳ್ಳಿ, ವಜ್ರ ಸೇರಿದಂತೆ ಬೆಲೆಬಾಳುವ ಲೋಹಗಳಿಗೆ ಬೇಡಿಕೆ ಹೆಚ್ಚಾಗಿದೆ. ಅದಕ್ಕೆ ಸರಿಯಾಗಿ ಕೆಲವು ತಿಂಗಳುಗಳಿಂದ ಚಿನ್ನದ ದರವೂ ಏರಿಕೆ ಕಾಣುತ್ತಿದೆ. ಕಳೆದ ಒಂದೆರಡು ದಿನಗಳ ಟ್ರೆಂಡ್ ನೋಡುವುದಾದರೆ ದರದಲ್ಲಿ ಅಂತಹ ವ್ಯತ್ಯಾಸವಾಗಿಲ್ಲ. 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು, ಮೈಸೂರು ರಾಜ್ಯದಲ್ಲಿ 56,700 ದರ ಇದೆ. ಇನ್ನು 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು ಹಾಗೂ ಮೈಸೂರಿನಲ್ಲಿ 61,850 ರೂ ಇದೆ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel