ಚಿನ್ನ ಬೆಳ್ಳಿ ದರ ಎಷ್ಟಾಗಿದೆ…?

May 16, 2023
1:09 PM

ಕೆಲವು ದಿನಗಳಿಂದ ಚಿನ್ನ, ಬೆಳ್ಳಿ, ವಜ್ರ ಸೇರಿದಂತೆ ಬೆಲೆಬಾಳುವ ಲೋಹಗಳಿಗೆ ಬೇಡಿಕೆ ಹೆಚ್ಚಾಗಿದೆ. ಅದಕ್ಕೆ ಸರಿಯಾಗಿ ಕೆಲವು ತಿಂಗಳುಗಳಿಂದ ಚಿನ್ನದ ದರವೂ ಏರಿಕೆ ಕಾಣುತ್ತಿದೆ. ಕಳೆದ ಒಂದೆರಡು ದಿನಗಳ ಟ್ರೆಂಡ್ ನೋಡುವುದಾದರೆ ದರದಲ್ಲಿ ಅಂತಹ ವ್ಯತ್ಯಾಸವಾಗಿಲ್ಲ. 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು, ಮೈಸೂರು ರಾಜ್ಯದಲ್ಲಿ 56,700 ದರ ಇದೆ. ಇನ್ನು 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು ಹಾಗೂ ಮೈಸೂರಿನಲ್ಲಿ 61,850 ರೂ ಇದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror