ಚಿನ್ನ ಬೆಳ್ಳಿ ದರ ಹೇಗಿದೆ…?

May 29, 2023
11:32 AM

ಕಳೆದ ವಾರ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಸುಧಾರಿಸಿಕೊಂಡಿವೆ. ಚಿನ್ನದ ಬೆಲೆ ಇದೀಗ ಇನ್ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ  ತುಸು ಹೆಚ್ಚಿಸಿಕೊಂಡಿದೆ. ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂ​ನ 22 ಕ್ಯಾರಟ್ ಚಿನ್ನದ ಬೆಲೆ 55,550 ರೂಪಾಯಿ ಇದೆ.  100 ಗ್ರಾಂ ಬೆಳ್ಳಿ ಬೆಲೆ 7,300 ರೂಪಾಯಿ ಇದೆ.

Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror