ಕಳೆದ ವಾರ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಸುಧಾರಿಸಿಕೊಂಡಿವೆ. ಚಿನ್ನದ ಬೆಲೆ ಇದೀಗ ಇನ್ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ತುಸು ಹೆಚ್ಚಿಸಿಕೊಂಡಿದೆ. ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,550 ರೂಪಾಯಿ ಇದೆ. 100 ಗ್ರಾಂ ಬೆಳ್ಳಿ ಬೆಲೆ 7,300 ರೂಪಾಯಿ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…