Weather Mirror | 15-10-2023 | ನಮ್ಮೂರಲ್ಲಿ ಇಂದು ಮಳೆಯಾದೀತೇ ? | ಅ.16ರಂದು ಕರಾವಳಿಯ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆ |

October 15, 2023
10:15 PM
ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.

16.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಅಷ್ಟೇನು ಪ್ರಭಾವವಿಲ್ಲದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.

Scattered rain is forecast in the coastal districts of Karnataka including Kasaragod
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror