ರಾಜ್ಯದ ಇಂದಿನ ಹವಾಮಾನ ಹೇಗಿದೆ…?

February 22, 2023
1:23 PM

ರಾಜ್ಯಾದ್ಯಂತ ಇಂದು ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವ ಬಗ್ಗೆ ವರದಿ ಆಗಿಲ್ಲ. ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror