ರಾಜ್ಯಾದ್ಯಂತ ಇಂದು ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವ ಬಗ್ಗೆ ವರದಿ ಆಗಿಲ್ಲ. ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…