16.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಅಷ್ಟೇನು ಪ್ರಭಾವವಿಲ್ಲದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…