ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ

May 19, 2025
8:59 PM

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843 ರೈತರ ಪೈಕಿ 39,537 ರೈತರಿಂದ ಅತಿ ಹೆಚ್ಚು ಪ್ರಮಾಣದ 6.56 ಲಕ್ಷ ಕ್ವಿಂಟಾಲ್ ತೊಗರಿಯನ್ನು ಖರೀದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.  ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದ ತೊಗರಿಯನ್ನು ವಿಜಯಪುರ ಜಿಲ್ಲೆಯಲ್ಲಿ ಖರೀದಿಸಲಾಗಿದ್ದು, ಕಲಬುರಗಿ ದ್ವೀತಿಯ ಸ್ಥಾನದಲ್ಲಿದೆ.  ಜಿಲ್ಲೆಯಲ್ಲಿ 10 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು,  45843 ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ  7 550 ರಂತೆ ನಾಫೆಡ್ ಸಂಸ್ಥೆಯಿಂದ 22 ಸಾವಿರದ 30 ರೈತರಿಗೆ 270 ಕೋಟಿ ರೂಪಾಯಿಗಳನ್ನು ಹಾಗೂ 450 ರೂಪಾಯಿಯಂತೆ ರಾಜ್ಯ ಪ್ರೊತ್ಸಾಹ ಧನ ನೀಡಿದೆ.  10 ಕೋಟಿ.44 ಲಕ್ಷ ರೂಪಾಯಿಗಳನ್ನು 14 613 ರೈತರಿಗೆ ಡಿಬಿಟಿ ಮೂಲಕ ಜಮೆ ಮಾಡಲಾಗಿದ್ದು, ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಜಮೆ ಮಾಡಲಾಗುವದು ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror