ಮಂಗಳೂರು ನಗರ ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಎನ್.ಐ.ಟಿ.ಕೆ. ಟೋಲ್ ಪ್ಲಾಜಾದಲ್ಲಿ ಅಹೋರಾತ್ರಿ ಧರಣಿಗೆ ಸಿದ್ಧತೆ ನಡೆಸಿರುವಾಗಲೇ ಟೋಲ್ ಗೇಟ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಅ. 28 ರಿಂದ ನ. 3 ಸಂಜೆ 6 ತನಕ ಸೆಕ್ಷನ್ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೋಲಿಸ್ ಆಯುಕ್ತ ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸೆಕ್ಷನ್ ಜಾರಿಯಲ್ಲಿರುವ ಭಾಗದಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಚಿತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯವುದು, ಪಟಾಕಿ ಸಿಡಿಸುವುದು, ಕಲ್ಲೆಸೆತ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…