#TomatoPrice| ಟೊಮೆಟೋ ಬೆಳದ ಆಂಧ್ರದ ರೈತನಿಗೆ ₹4 ಕೋಟಿ ಲಾಭ | ಕೋಲಾರದಲ್ಲಿ ತಂದು ಮಾರಿ ಬೆಲೆ ಕುದುರಿಸಿಕೊಂಡ ರೈತ

July 30, 2023
8:03 PM
ಇಲ್ಲೋಬ್ಬ ರೈತ ಕೇವಲ 45 ದಿನಗಳಲ್ಲಿ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದ್ದಾರೆ. ಹೌದು, ಆಂಧ್ರಪ್ರದೇಶದ ಚಿತ್ತೂರಿನಲ್ಲಿ 22 ಎಕರೆ ಹೊಲದಲ್ಲಿ ಟೊಮೆಟೊ ಬೆಳೆದಿದ್ದ ಮುರಳಿ ಎಂಬ ರೈತ, ಎಲ್ಲಾ ಟೊಮೆಟೊವನ್ನು ಕೋಲಾರಕ್ಕೆ ತಂದು ಮಾರಿ 4 ಕೋಟಿ ಆದಾಯ ಗಳಿಸಿದ್ದಾರೆ.

ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ ಅನ್ನೊ ಮಾತಿದೆ. ಆದ್ರೆ ಈಗ ಮಾತ್ರ ಟೊಮೆಟೋ ಬೆಳೆಗಾರರ ಕಾಲ. ಯಾರಿಗೂ ಬೇಡದೆ ರಸ್ತೆಯಲ್ಲಿ ಚೆಲ್ಲುತ್ತಿದ್ದ ಟೋಮೇಟೋಗೆ ಬಂಗಾರದ ಬೆಲೆ ಬಂದಿದೆ. ಟೊಮೆಟೋ ಬೆಳೆದ ರೈತರ ಅದೃಷ್ಟ ಕುಲಾಯಿಸಿದೆ. ಇಲ್ಲೊಬ್ಬ ರೈತ ಕೇವಲ 45 ದಿನಗಳಲ್ಲಿ 4 ಕೋಟಿ ಲಾಭ ಮಾಡಿಕೊಂಡಿದ್ದಾರೆ. ಟೊಮೆಟೊ ಬೆಲೆ ಗಗನಕ್ಕೇರಿರುವುದರಿಂದ ಟೊಮೆಟೊ ರೈತ ಮುರಳಿ ಹಣೆಬರಹವೇ ಬದಲಾಗಿದೆ. ಇವರು ಹಾಕಿದ ಟೊಮೆಟೊ ಬೆಳೆ ಸಿರಿ-ಸಂಪತ್ತು ತಂದು ಕೊಟ್ಟಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror