#TomatoPriceHike | ಟೊಮೆಟೋ ಬೆಲೆಗೆ ಪ್ರಾಣವೇ ಹೋಯ್ತು…! | 30 ಲಕ್ಷ ರೂಪಾಯಿ ಗಳಿಸಿದ್ದ ರೈತ ದರೋಡೆಕೋರರಿಗೆ ಬಲಿ..! |

July 14, 2023
1:14 PM
ಗಗನಕ್ಕೇರಿದ ಟೊಮೆಟೋ ಬೆಲೆಯಿಂದ ರೈತರೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕೊಲೆಯಲ್ಲಿ ದರೋಡೆಕೋರರ ಜೊತೆಗೆ ಕೆಲವು ಉದ್ಯಮಿಗಳು ಭಾಗಿ ಶಂಕೆ ಇದೆ.

ಟೊಮೆಟೋ….! ಇದೊಂದು ಅತ್ತ ಹಣ್ಣು ಅಲ್ಲ.. ಇತ್ತ ತರಕಾರಿಯೂ ಅಲ್ಲ. ಕೇವಲ ಹುಣಸೇ ಹಣ್ಣಿಗೆ ಪರಿಯಾಯವಾಗಿ ಸೃಷ್ಟಿಸಲಾಗಿದೆ. ಅಡುಗೆಯಲ್ಲಿ ನೈಸರ್ಗಿಕವಾಗಿ ರುಚಿ ಬೇಕೆಂದರೆ ಹುಣಸೆ ಹಣ್ಣನ್ನು ಮಾತ್ರ ಬಳಸಿ, ಟೊಮೆಟೋ ಕೇವಲ ರುಚಿ ನೀಡಬಲ್ಲದೇ ಹೊರತು ಆರೋಗ್ಯವನ್ನಲ್ಲ.. ಹೀಗಂತ ಹೇಳಿದವರು ಆಹಾರ ತಜ್ಞರೊಬ್ಬರು.  ಆದರೆ ಈ ಟೊಮೆಟೋಗಾಗಿ ಕೊಲೆಯೇ ನಡೆದು ಹೋಯ್ತು….!

ಈಗ ಮಾತ್ರ ಟೊಮೆಟೊಗೆ ಕಾಲ ಬಂದಿದೆ ಅಷ್ಟೆ…!   ಬೆಲೆ ಏರಿಕೆಯಾಗಿ ಜನ ಕಂಗಾಲಾದ್ರೆ, ಟೊಮೆಟೋ ಕಾಪಾಡಿಕೊಳ್ಳಲು ವ್ಯಾಪಾರಸ್ಥರು, ರೈತರು ಪರದಾಡುತ್ತಿದ್ದಾರೆ. ಕೆಲವೆಡೆ ಟೊಮೆಟೋ ಕಳ್ಳತನ ತಡೆಯಲು ಅಂಗಡಿಗೆ ಸಿಸಿಟಿವಿ ಹಾಕಿಸಿದ್ದು, ಇನ್ನೊಂದು ಕಡೆ ಕಾವಲುಗಾರರನ್ನು ನೇಮಿಸಿದ್ದು ಸುದ್ದಿಯಾಗಿತ್ತು. ಈ ಮಧ್ಯೆ ಕೊಯ್ಲಿಗೆ ಬಂದಿದ್ದ ಟನ್‌ಗಟ್ಟಲೆ ಟೊಮೆಟೋವನ್ನು ಗದ್ದೆಗೆ ನುಗ್ಗಿ ಕಳ್ಳರು ರಾತ್ರೋ ರಾತ್ರಿ ಕದ್ದು ಬೆಳಗಾರರ ಕುಟುಂಬ ಕಣ್ಣೀರು ಹಾಕುವಂತೆ ಮಾಡಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror