ರೂ.100 ರ ಗಡಿ ದಾಟಿದ ಟೊಮೆಟೊ ಬೆಲೆ…!

January 6, 2026
7:03 AM

ಒಂದು ಕೆಜಿ ಟೊಮೆಟೊಗೆ 15-20 ರೂಪಾಯಿ ಇತ್ತು. ಆದರೆ 100 ಗಡಿ ದಾಟುತ್ತಿದ್ದಂತೆ ಗ್ರಾಹಕರು ಶಾಕ್ ಆಗಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ದಿಡೀರ್ ಏರಿಕೆಯಾಗಿದೆ.  ಮಾರುಕಟ್ಟೆಗೆ ಬರುತ್ತಿರುವ ಟೊಮೆಟೊ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿರುವುದರಿಂದ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ ಎಂದು ಮೂಲಗಳು ತಿಳಿಸಿದೆ. ಕಳೆದ ಕೆಲ ದಿನಗಳವರೆಗೂ ಟೊಮೆಟೊ ದರ ಕುಸಿದಿತ್ತು. ಇದರಿಂದ ಬೆಳೆಗಾರರು ಕಂಗಾಲಾಗಿದ್ದರು. ಇದೀಗ ದಿಢೀರ್ ಏರಿಕೆ ಕಂಡಿದ್ದು, ಬೆಳೆಗಾರರಿಗೆ ಸಂತಸ ತರಿಸಿದೆ. ಈ ಬಾರಿ ಇಳುವರಿ ಬಂದ ಸಂದರ್ಭದಲ್ಲೇ ಬೆಳೆಗೆ ಉತ್ತಮ ಬೆಲೆ ಬಂದಿದೆ. ಟೊಮೆಟೋ  ರೈತರಿಗೆ ಈ ಬಾರಿ ನೆಮ್ಮದಿ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror