Advertisement
MIRROR FOCUS

ಹವಾಮಾನ ಬದಲಾವಣೆ | ಅವನತಿಯತ್ತ ಸಾಗುತ್ತಿರುವ ಆಮೆಗಳು

Share

ಸಮುದ್ರ ಪರಿಸರದಲ್ಲಿ ಆಗುವ ಬದಲಾವಣೆ, ಮಾನವ ಅತಿಕ್ರಮಣ ಹಾಗೂ ಹವಾಮಾನ ಬದಲಾವಣೆಯ ಪರಿಣಾಮದಿಂದ ಆಮೆಗಳ ಗೂಡುಕಟ್ಟುವ ಸ್ಥಳಗಳು ನಾಶವಾಗುತ್ತಿದ್ದು, ಇದರಿಂದ ಆಮೆಗಳ ಸಂತಾನ ಅವನತಿಯತ್ತ ಸಾಗುತ್ತಿದೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯು ತಿಳಿಸಿದೆ.   ಸಿಎಂಎಫ್ಆರ್ ಐ ಮಂಗಳೂರಿನ ವಿಜ್ಞಾನಿ ಡಾ. ಬಿಂದು ಸುಲೋಚನನ್ ಅವರ ನೇತೃತ್ವದಲ್ಲಿ ನಡೆದ ಸಂಶೋಧನೆಯಲ್ಲಿ ತಿಳಿದು ಬಂದಿದೆ.
ಅಧ್ಯಯನದ ಪ್ರಕಾರ ಆಮೆಗಳು ತನ್ನ ಗೂಡುಗಳನ್ನು ಕಟ್ಟಲು ವಿಶಾಲವಾದ ಮರಳಿನ ಕಡಲತೀರಗಳನ್ನು ಹೊಂದಲು ಬಯಸುತ್ತದೆ. ಆದರೆ ಮನುಷ್ಯ ಸೃಷ್ಟಿಸಿರುವ ಸಮುದ್ರ ಗೋಡೆಗಳು ಅವುಗಳ ಹಾದಿಗೆ ಅಡ್ಡಿಯಾಗುತ್ತಿದೆ. ಮಾತ್ರವಲ್ಲ ಹವಾಮಾನ ಬದಲಾವಣೆಯಿಂದ ಉಂಟಾದ ಸಮುದ್ರ ಮಟ್ಟ ಏರಿಕೆಯು ಅನೇಕ ಗೂಡುಕಟ್ಟುವ ಪ್ರದೇಶಗಳನ್ನು ಮುಳುಗಿಸಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

8 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

16 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

16 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

21 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

21 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago