ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

March 16, 2025
7:29 AM

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ, ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧವನ್ನು ವಿಸ್ತರಿಸಲಾಗಿದೆ.

ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಠಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜನವರಿ 1 ರಿಂದ ಮಾರ್ಚ್ 15 ರವರೆಗೆ ಮುಚ್ಚಲಾಗಿತ್ತು.  ಆದರೆ ಇದರುವರೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೇ ಇರುವುದರಿಂದ ಏಪ್ರಿಲ್ 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಜೋಗ ಜಲಪಾತಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror