ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ. 25 ನೇ ವರ್ಷದ ಸ್ವರ್ಣ ಮಹೋತ್ಸವದ ಅಂಗವಾಗಿ ಡಿಸೆಂಬರ್ 12 ರಿಂದ 14 ರವರೆಗೆ 3 ದಿನಗಳು ಉತ್ಸವ ನಡೆಯಲಿದೆ. ದತ್ತ ಜಯಂತಿ ಹಿನ್ನಲೆಯಲ್ಲಿ ಡಿ.11 ರಿಂದ 15 ರವರೆಗೆ ಜಿಲ್ಲೆಯ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ಸೀತಾಳಯ್ಯನ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು ಜಿಲ್ಲಾಡಳಿತ ನಿಷೇಧಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement