ಗುಡ್ಡ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ | ಸದ್ಯ ವಾಹನ ಸಂಚಾರ ಪುನರಾರಂಭ |

August 1, 2024
4:43 PM
ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.

ಗುಡ್ಡ ಕುಸಿತದ ಕಾರಣದಿಂದ ಲಾರಿಗಳು ಕೆಸರಿನಲ್ಲಿ ಹೂತು ಹೋಗಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.ಶಿರಾಡಿ ಘಾಟಿಯ ದೊಡ್ಡತಪ್ಪಲು ಪ್ರದೇಶದಲ್ಲಿ ಕುಸಿತಗೊಂಡು ಲಾರಿಗಳು ಬಾಕಿಯಾಗಿತ್ತು. ಕೆಸರಿನಲ್ಲಿ ಹೂತುಹೋಗಿದ್ದ ಲಾರಿಯ ತೆರವು ಕಾರ್ಯ ಬೆಳಗ್ಗೆಯೇ ನಡೆದಿದೆ. ಬಳಿಕ ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವು ಕಾರ್ಯವೂ ನಡೆದಿದೆ. ನಿಧಾನವಾಗಿ ವಾಹನ ಸಂಚಾರ ಸದ್ಯ ಆರಂಭಗೊಂಡಿದೆ.……….ಮುಂದೆ ಓದಿ……..

Advertisement

ಕಳೆದ ಒಂದು ವಾರದಿಂದ ಶಿರಾಡಿ ಪ್ರಯಾಣವು ಅಸ್ಥಿರವಾಗಿತ್ತು. ಎರಡು ಬಾರಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತಡೆಯಾಗಿತ್ತು. ರಸ್ತೆಗೆ ಬಿದ್ದಿರುವ ಮಣ್ಣು ತೆರವು ಕಾರ್ಯ ನಡೆದ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ.

Advertisement

Traffic has been restored in the Shiradi Ghat region where lorries were trapped in mud due to a landslide. The lorries were stranded in the Doddappalu area of Shiradi Ghat. The recovery operation of the buried lorry took place in the morning, followed by the clearance of mud from the road. Traffic is now moving slowly in the area.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ
August 18, 2025
2:39 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |
August 18, 2025
12:52 PM
by: ಸಾಯಿಶೇಖರ್ ಕರಿಕಳ
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ
August 18, 2025
7:43 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ
August 18, 2025
7:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group