ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

May 4, 2025
2:35 PM

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ ವನ್ಯ ಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ ನೀಡಿದರು.

Advertisement
Advertisement

ಈ ಸಂದರ್ಭ ಮಾತನಾಡಿದ ಸಂಜಯ್ ಗುಬ್ಬಿ, ಚಾಮರಾಜನಗರ ಅರಣ್ಯ ಪ್ರದೇಶದ ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿಧಾಮ ಪ್ರಾಣಿಗಳಿಗೆ ಮುಖ್ಯ ಆವಾಸ ಸ್ಥಾನವಾಗಿದೆ. ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ ಎಂದರು. ಸಾಕ್ಷ್ಯಾಚಿತ್ರವನ್ನು ಸುಮಾರು ನಾಲ್ಕು ವರ್ಷಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು,  ಏಷ್ಯಾ ಆನೆಗಳ ಕುರಿತು ಹೆಚ್ಚು ಒತ್ತು ನೀಡಲಾಗಿದೆ. ಇದೊಂದು ವಾಣಿಜ್ಯೇತರ ಸಾಕ್ಷ್ಯಚಿತ್ರವಾಗಿದೆ ಎಂದು ತಿಳಿಸಿದರು.

ಪರಿಸರ ಸಂಬಂಧಿತ ಸುದ್ದಿಗಳ Update ಗಾಗಿ “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ… 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group