ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಕಡಬ ತಾಲೂಕು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂಬವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ಸೋಮವಾರ ಈ ಘಟನೆ ನಡೆದಿದೆ.ಪುತ್ರಿ ಭಾಗವಹಿಸಿದ್ದ ಕ್ರೀಡಾಕೂಟ ನೋಡಿ ಸಮೀಪದ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಈ ಸಂದರ್ಭ ಏಕಾಏಕಿ ರೈಲು ಇಂಜಿನ್ ಬಂದಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…