Advertisement
ಸುದ್ದಿಗಳು

ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ | ಕೈ-ಕಾಲು ಜಖಂ | ಆಸ್ಪತ್ರೆಗೆ ದಾಖಲು

Share

ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಕಡಬ ತಾಲೂಕು ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಎಂಬವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ಸೋಮವಾರ ಈ ಘಟನೆ ನಡೆದಿದೆ.ಪುತ್ರಿ ಭಾಗವಹಿಸಿದ್ದ ಕ್ರೀಡಾಕೂಟ ನೋಡಿ ಸಮೀಪದ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದರು. ಈ ಸಂದರ್ಭ ಏಕಾಏಕಿ ರೈಲು ಇಂಜಿನ್ ಬಂದಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago