ರೈಲ್ವೇ ಹಳಿ ಮೇಲೆ ಬಿದ್ದ ಬಂಡೆ | ಮಂಗಳೂರು – ಬೆಂಗಳೂರು ರೈಲು ಸಂಚಾರಕ್ಕೆ ಅಡಚಣೆ

July 7, 2022
8:43 PM

ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೆ ರೋಡ್ ಘಾಟ್ ವಿಭಾಗದಲ್ಲಿ ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಗುರುವಾರ ಬಂಡೆಯೊಂದು ಉರುಳಿ ಹಳಿ ಮೇಲೆ ಬಿದ್ದ ಘಟನೆ ಸಂಭವಿಸಿದೆ.

ಘಟನೆಯಿಂದ ಬೆಂಗಳೂರು, ಹಾಸನ ಮತ್ತು ಮಂಗಳೂರು ನಡುವಿನ ರೈಲು ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲಾಖೆಯ ತುರ್ತು ಕಾಮಗಾರಿ ನಿರ್ವಹಣಾ ವಿಭಾಗ ಹಳಿಯ ಮೇಲಿದ್ದ ಬಂಡೆಯನ್ನು ತೆರವುಗೊಳಿಸಿದರು.
ಬಂಡೆ ತೆರವುಗೊಳಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ರೈಲುಗಳ ಸಂಚಾರ ಪುನರಾರಂಭವಾಗಿದೆ. ಎಡಕುಮೇರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಂಡೆ ಬಿದ್ದಿದ್ದ ಪ್ರದೇಶದ ಘಾಟ್ ಸ್ಟ್ರೆಚ್‌ನಲ್ಲಿರುವ ಟ್ರ್ಯಾಕ್‌ಗೆ ಯಾವುದೇ ಹಾನಿಯಾಗಿಲ್ಲ ಎಂದು ತುರ್ತು ನಿರ್ವಹಣೆ ವಿಭಾಗದ ತಂಡ ಖಚಿತಪಡಿಸಿದೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror