Advertisement
ಸುದ್ದಿಗಳು

ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತರಬೇತಿ

Share

ಸುಳ್ಯದ ಕೃಷಿ ಸಖಿಯರಿಗೆ ಗೇರು ಸಂಶೋಧನಾ ನಿರ್ದೇಶನಾಲಯ ಮತ್ತು ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯಿಂದ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನ ಕುರಿತಾದ 3 ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು.
ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಕೇಂದ್ರ ಕಚೇರಿ ವಿಟ್ಲ, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ ಇವರ ಜಂಟಿ ಸಹಯೋಗದಲ್ಲಿ ಗೇರು ಬೆಳೆ ಉತ್ಪಾದನೆ ಮತ್ತು ವೈಜ್ಞಾನಿಕ ಕೊಯ್ಲು ತಂತ್ರಜ್ಞಾನಗಳ ಬಗ್ಗೆ ಕೃಷಿ ಸಖಿಯರಿಗೆ ಸಾಮರ್ಥ್ಯಾಭಿವೃದ್ಧಿ ಕುರಿತಾದ 3 ದಿನದ ತರಬೇತಿ ಕಾರ್ಯಗಾರವು ಉದ್ಘಾಟನೆಗೊಂಡಿತು.

ದಿನಕರ ಅಡಿಗ ನಿರ್ದೇಶಕರು ಕೇಂದ್ರೀಯ ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು, ಇವರು ದೀಪ ಪ್ರಜ್ವಲಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಜಯರಾಮ್ ಕೆ. ಇ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು, ಟಿ . ಎನ್ ರವಿಪ್ರಸಾದ್ ಪ್ರಧಾನ ವಿಜ್ಞಾನಿಗಳು ಕೀಟಶಾಸ್ತ್ರ ,ಅಶ್ವತಿ ಚಂದ್ರಕುಮಾರ್ ,ವಿಜ್ಞಾನಿಗಳು ಕೃಷಿ ವಿಸ್ತರಣಾ ವಿಭಾಗ, ಪ್ರಮೋದ್, ಹಿರಿಯ ಸಹಾಯಕ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ, ವಿನೀತ್ ಜಿಲ್ಲಾ ವ್ಯವಸ್ಥಾಪಕರು ಕೃಷಿ ಜೀವನೋಪಾಯ ಜಿಲ್ಲಾ ಪಂಚಾಯತ್ ಮಂಗಳೂರು,  ಶ್ವೇತಾ ಟಿ. ಪಿ. ಎಂ ಎನ್.ಆರ್.ಎಲ್.ಎಂ
ತಾಲ್ಲೂಕು ಪಂಚಾಯತ್ ಸುಳ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ  ಭಾಗ್ಯ ವಿಜ್ಞಾನಿಗಳು ತೋಟಗಾರಿಕಾ ವಿಭಾಗ, ಈರದಾಸಪ್ಪ ವಿಜ್ಞಾನಿಗಳು ತಳಿ ಶಾಸ್ತ್ರ ಮತ್ತು ಸಂತಾನೋತ್ಪತ್ತಿ,ಮಂಜುನಾಥ್ ವಿಜ್ಞಾನಿಗಳು ಕೃಷಿ ಯಂತ್ರೋಪಕರಣ ವಿಭಾಗ,ಅರಬಣ್ಣ ಪೂಜಾರಿ ಕಿರಿಯ ತೋಟಗಾರಿಕಾ ನಿರ್ದೇಶಕರು ತೋಟಗಾರಿಕಾ ಇಲಾಖೆ ಸುಳ್ಯ , ತಾಲೂಕಿನ 22 ಕೃಷಿಸಖಿಗಳು ಹಾಜರಿದ್ದರು. ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿ ಗಳು ಹಾಜರಿದ್ದರು.

ಮೋಹಿನಿ (ನಿಶಾ) ಸಂಪಾಜೆ ಕೃಷಿ ಸಖಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶ್ವೇತ ಟಿ. ಪಿ. ಎಂ  ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

9 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

9 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

10 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

19 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

19 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

23 hours ago