ಬಸ್‌ ಪ್ರಯಾಣ ದರ ಏರಿಕೆ…? | ಸಾರಿಗೆ ನಿಗಮಗಳಿಗೆ 1,100 ಕೋಟಿ ರೂ. ಬಾಕಿ |

June 20, 2024
11:55 AM

ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್‌ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.

2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.  ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್‌ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.

  • ಅಂತರ್ಜಾಲ ಮಾಹಿತಿ

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror