ಎರಡು ದಿನಗಳ ಹಿಂದೆ ತೈಲ ಬೆಲೆ(Petrol rate hike) ಏರಿಸಿ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್ ಸರ್ಕಾರ ಇದೀಗ ಶೀಘ್ರವೇ ಬಸ್ ಪ್ರಯಾಣ (Bus Fare Hike) ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ(Transport Minister) ರಾಮಲಿಂಗಾರೆಡ್ಡಿ (Ramalinga Reddy) ನೀಡಿದ್ದಾರೆ.
2014ರಿಂದ ಬಿಎಂಟಿಸಿ (BMTC) ನಾಲ್ಕು ವರ್ಷದಿಂದ ಕೆಎಸ್‌ಆರ್‌ಟಿಸಿ (KSRTC) ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್‌ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…