ಸುಬ್ರಹ್ಮಣ್ಯದ ಪರ್ವತಮಖಿ ಬಳಿ ಮರದ ಕೊಂಬೆ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಪರ್ವತಮುಖಿ ಪರಿಸರದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಮೆಸ್ಕಾಂ ಸಿಬಂದಿಗಳು ಆಗಮಿಸಿ ತೆರವು ಕಾರ್ಯ ನಡೆಸುತ್ತಿದ್ದಾರೆ. ವಿದ್ಯುತ್ ಕಂಬ ನೆಲಕ್ಕೆ ಉರುಳಿ ಬಿದ್ದಿದೆ. ಯಾವುದೆ ಅಪಾಯಗಳು ಸಂಭವಿಸಲಿಲ್ಲ.
ಮಾಹಿತಿ : ಅನನ್ಯ ಎಚ್, ಸುಬ್ರಹ್ಮಣ್ಯ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel