“ತಾಯಿಯ ಹೆಸರಲ್ಲಿ ಒಂದು ಸಸಿ”-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ ಹಾಕಿಕೊಳ್ಳಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಜೂನ್ 5 ರಿಂದ ಸೆಪ್ಟೆಂಬರ್ 30 ವರೆಗೆ ನಡೆಯುವ ಈ ಅಭಿಯಾನ ಪ್ರಕೃತಿಯೊಂದಿಗಿನ ನಮ್ಮ ಪ್ರೇಮ ಮತ್ತು ಜವಾಬ್ದಾರಿಯ ಸಂಕೇತವಾಗಿದೆ ಎಂದರು. ವಿದ್ಯಾರ್ಥಿಗಳು ಮತ್ತು ಯುವಜನರು ತಮ್ಮ ತಾಯಿಯ ಹೆಸರಲ್ಲಿ ಒಂದು ಸಸಿ ನೆಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…