ಟ್ರಿಕಿ ನಾಟ್ಸ್ | ಬಾತ್ ರೂಂ ಟ್ಯಾಪ್‌ ಪಳ ಪಳ ಹೊಳೆಯುವುದು ಹೇಗೆ ? ಇಲ್ಲಿದೆ ಟ್ರಿಕ್ಸ್‌ |

March 21, 2021
2:25 PM
ಅನೇಕ ಕಡೆಗಳಲ್ಲಿ  ಬಾತ್‌ ರೂಂ ಟ್ಯಾಪ್‌ ಸ್ವಚ್ಛ ಮಾಡುತ್ತಿದ್ದರೂ ಅದು ಪಳ ಪಳ ಹೊಳೆಯುವುದಿಲ್ಲ. ಅದನ್ನು ಹೇಗೆ ಪಳ ಪಳ ,ಮಾಡಬಹುದು  ಎಂದು ಸೌಮ್ಯ ಆರ್‌ ಶಾಸ್ತ್ರಿ ಇಲ್ಲಿ  ಹೇಳುತ್ತಾರೆ.
ಸುಳ್ಯ ತಾಲೂಕಿನ ಪಂಜ ಮೂಲದ ಸೌಮ್ಯ ಆರ್‌ ಶಾಸ್ತ್ರಿ ಯೂ ಟ್ಯೂಬ್‌ ಚಾನೆಲ್‌ ಇಂತಹ ಟ್ರಿಕ್ಸ್‌ ಹೇಳುತ್ತಾರೆ. ದೈನಂದಿನ ದಿನಚರಿಯಲ್ಲಿ ಅಳವಡಿಸಿಕೊಳ್ಳಲು ತುಂಬಾ ಉಪಯುಕ್ತವಾದ ಸುಲಭ ಸಲಹೆಗಳನ್ನು ಇದರಲ್ಲಿ  ತಿಳಿಸುತ್ತಾರೆ.
ಈ ವಿಡಿಯೋ ಲಿಂಕ್‌ ಇಲ್ಲಿದೆ….

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror