ತ್ರಿಪುರಾ ಪ್ರವಾಹ | ಕೃಷಿ ಕ್ಷೇತ್ರಕ್ಕೆ ಅಪಾರ ಹಾನಿ | ಕೃಷಿ ಹಾನಿ ₹1,017 ಕೋಟಿ |

August 27, 2024
11:27 AM
ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು, ಸೇತುವೆಗಳು ಕಿತ್ತುಹೋಗಿದೆ, ವಿದ್ಯುತ್ ಪೂರೈಕೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.  ಪ್ರವಾಹದಿಂದ 1,017 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ನಿರಂತರ ಮಳೆ ಮತ್ತು ಭೂಕುಸಿತದಿಂದ ಶಾಲೆಯ ಮೂಲಸೌಕರ್ಯಕ್ಕೂ ಹಾನಿಯಾಗಿದೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ 70,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸದ್ಯ ಕೃಷಿ ವಲಯವು ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2.43 ಲಕ್ಷ ಮೆಟ್ರಿಕ್ ಟನ್‌ಗಳ ಉತ್ಪಾದನೆ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. 

The agriculture sector in Tripura has suffered extensive damage due to severe flooding. Rural areas have been particularly hard hit, with ready-to-harvest paddy crops being destroyed, along with damage to roads and bridges. Additionally, the power supply has been severely disrupted.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror