ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರಾ ಉತ್ಸವ | ಡಿ.19 ರಥೋತ್ಸವ

December 17, 2022
11:41 AM

ಇತಿಹಾಸ ಪ್ರಸಿದ್ಧ, ಸಂಪೂರ್ಣ ಶಿಲಾಮಯವಾಗಿರುವ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಡಿ.20 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ, ದರ್ಶನ ಬಲಿ ನೆರವೇರಲಿದೆ.

ಡಿ.18 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವ, ಧ್ವಜಾರೋಹಣ, ಮಹಾರಂಗ ಪೂಜೆ, ಡಿ.19 ರಂದು ಶ್ರೀ ದೇವರ ಬಲಿ ಹೊರಟು ಶ್ರೀ ದೇವರ ಬ್ರಹ್ಮರಥಾರೋಹಣದ ಬಳಿಕ ರಾತ್ರಿ 9.30ರಿಂದ ಶ್ರೀ ದೇವರ ಬ್ರಹ್ಮರಥೋತ್ಸವ, ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಡಿ.20 ರಂದು ಉತ್ಸವ ಬಲಿ, ದರ್ಶನ ಬಲಿ, ಓಡುಬಳಿ ಬಳಿಕ ಸಾಯಂಕಾಲ ಅವಭೃತೋತ್ಸವ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ
October 27, 2026
7:02 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ಬೆಲೆ ನಿಗದಿ – ರೈತರ ಬೇಡಿಕೆಗಳತ್ತ ಸರ್ಕಾರದ ಗಮನ
October 27, 2026
6:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror