TSS | ಕೃಷಿಕರ ಸಂಸ್ಥೆ ಟಿಎಸ್‌ಎಸ್‌ನಿಂದ 1,733 ಕೋಟಿ ರೂಪಾಯಿ ವಹಿವಾಟು | 2.24 ಕೋಟಿ ರೂ. ನಿವ್ವಳ ಲಾಭ |

September 11, 2022
3:21 PM

ಕೃಷಿಕ ಸಂಸ್ಥೆ ಟಿಎಸ್‌ಎಸ್‌ – TSS (ತೋಟಗಾರ್ಸ್‌ ಕೋ-ಆಪರೇಟಿವ್‌ ಸೇಲ್‌ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್‌ಎಸ್‌  TSS  ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು  ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್‌ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್‌ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್‌ ಜೋಳ ಖರೀದಿಸಲಾಗಿದೆ.  ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್‌ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್‌ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್‌ಎಸ್‌ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror