ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
7:51 AM

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror