ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…