ಮನೆಯೊಳಗೆ ಬಂದ ಚಿರತೆ | ಆತಂಕದಲ್ಲಿದ್ದ ದಂಪತಿಗಳು ಪಾರು

January 8, 2023
9:30 PM

ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್‌ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror