ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

February 24, 2025
12:09 PM

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ ಸೂಕ್ಷ್ಮ ವಲಯವಾಗಿದ್ದು, ಅಲ್ಲಿರುವ ಅರಣ್ಯ ಪ್ರದೇಶ ಉಳಿಯಬೇಕು. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಿಂಕಾರ ಗಣಿಗಾರಿಕೆಗೆ ಸೂಕ್ತ ಪ್ರದೇಶವಲ್ಲ. ಕರಡಿ, ಜಿಂಕೆ ಸೇರಿದಂತೆ ಎಲ್ಲಾ ಪ್ರಾಣಿಗಳ ಆಶ್ರಯ ತಾಣವಾಗಿರುವ ಈ ಅರಣ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror