ತುಮಕೂರು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ | 20 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಹಬ್

October 18, 2024
9:14 PM

ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. ಅಲ್ಲದೇ, 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಲವು ಕೈಗಾರಿಕೆಗಳು ಸಹ ತುಮಕೂರಿಗೆ ಬರುತ್ತಿವೆ. ಹೀಗಾಗಿ ಇವೆಲ್ಲಾವನ್ನು ಗಮನದಲ್ಲಿಟ್ಟುಕೊಂಡು,  ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂದರು.  ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ತುಮಕೂರಿನವರೆಗೂ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ.‌ ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು ಎಂದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror