ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ನಿಯೋಜಿತ ಅಧಿಕಾರಿಗಳನ್ನೇ ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ರಾಗಿ ಖರೀದಿಗಾಗಿ ಖರೀದಿ ಕೇಂದ್ರಗಳಲ್ಲಿ ಮಾರ್ಚ್ 31 ರವರೆಗೆ ಮಾತ್ರ ಅವಕಾಶವಿದ್ದು, ರೈತರು ತಡ ಮಾಡದೇ ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಸುವಂತೆ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel