2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

April 11, 2025
7:00 AM

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಈ ಕುರಿತಂತೆ ಸಿದ್ದಲಿಂಗ ಸ್ವಾಮೀಜಿಗಳಿಗೆ ಮಾಹಿತಿ ನೀಡಿದ್ದಾರೆ.  ಈ ವರ್ಷದ ಜೂನ್ ತಿಂಗಳೊಳಗೆ ಅರಸಿಕೆರೆಗೆ ಎತ್ತಿನಹೊಳೆ ತಲುಪಲಿದೆ. ಕೊರಟಗೆರೆ ತಾಲೂಕಿನ 69 ಕೆರೆಗಳಿಗೆ ನೀರು ತುಂಬಿಸಲು ಅನುಮತಿ ಸಿಕ್ಕಿದೆ ಎಂದು ಹೇಳಿದ್ದಾರೆ.  ಪಾವಗಡ ತಾಲೂಕಿನ 355 ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror