2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಈ ಕುರಿತಂತೆ ಸಿದ್ದಲಿಂಗ ಸ್ವಾಮೀಜಿಗಳಿಗೆ ಮಾಹಿತಿ ನೀಡಿದ್ದಾರೆ. ಈ ವರ್ಷದ ಜೂನ್ ತಿಂಗಳೊಳಗೆ ಅರಸಿಕೆರೆಗೆ ಎತ್ತಿನಹೊಳೆ ತಲುಪಲಿದೆ. ಕೊರಟಗೆರೆ ತಾಲೂಕಿನ 69 ಕೆರೆಗಳಿಗೆ ನೀರು ತುಂಬಿಸಲು ಅನುಮತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಪಾವಗಡ ತಾಲೂಕಿನ 355 ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…