ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

July 6, 2025
10:34 AM

ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊನ್ನಾಳಿ, ಹರಿಹರ, ದಾವಣಗೆರೆ ತಾಲ್ಲೂಕಿನ ನದಿ ಪಾತ್ರದ ಜನರು  ಎಚ್ಚರಿಕೆ ವಹಿಸವೇಕೆಂದು ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror