ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊನ್ನಾಳಿ, ಹರಿಹರ, ದಾವಣಗೆರೆ ತಾಲ್ಲೂಕಿನ ನದಿ ಪಾತ್ರದ ಜನರು ಎಚ್ಚರಿಕೆ ವಹಿಸವೇಕೆಂದು ಸೂಚಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel