ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ

July 2, 2025
10:57 PM

ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನಲ್ಲಿ ಗಣನೀಯ ಏರಿಕೆಯಾಗಿದ್ದು,  ಪ್ರಸಕ್ತ ಜಲಾಶಯದಲ್ಲಿ 77.144 ಟಿಎಂಸಿ ನೀರು ಸಂಗ್ರಹವಿದೆ.  ಕಳೆದ 24ಗಂಟೆಗಳಲ್ಲಿ 32 ಸಾವಿರದ 767  ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇಂದು ಜಲಾಶಯಕ್ಕೆ  29 ಸಾವಿರದ 645 ಕ್ಯೂಸೆಕ್ ನೀರು ಹರಿದು ಬಂದು,  ಇದಕ್ಕಿದ್ದಂತೆ ನೀರಿನ ಸಂಗ್ರಹದಲ್ಲಿ ಏರಿಕೆಯಾಗಿದೆ. ಈಗ ನಾಲ್ಕು ಗೇಟ್ ಗಳ ಮೂಲಕ ೧೦ಸಾವಿರದ ೪೦೦ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ   ಎಂದು ತುಂಗಭದ್ರಾ ಜಲ ಮಂಡಳಿ ತಿಳಿಸಿದೆ. ತುಂಗಭದ್ರಾ ಜಲಾಶಯದ  ಅಚ್ಚುಕಟ್ಟು ಪ್ರದೇಶಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಚ್ಚರಿಕೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror