ಉಕ್ರೇನ್ -ರಷ್ಯಾ ಯುದ್ಧ | ಫೇಸ್ಬುಕ್, ಟ್ವಿಟರ್ ಬ್ಯಾನ್ ಮಾಡಿದ ರಷ್ಯಾ |

March 5, 2022
9:31 AM

ರಷ್ಯಾದಲ್ಲಿ ಫೇಸ್‌ಬುಕ್ ನಿಷೇಧಿಸಿದ್ದು, ಟ್ವಿಟ್ಟರ್‌ನ ಲಭ್ಯತೆಯನ್ನು ಸೀಮಿತಗೊಳಿಸುವ ಸಂಬಂಧ ಹಲವು ನಿರ್ಬಂಧ ಕ್ರಮಗಳನ್ನು ಪ್ರಕಟಿಸಿದೆ.ಉಕ್ರೇನ್ ನ ಮೇಲೆ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ನಕಲಿ ಸುದ್ದಿ ಹರಡುತ್ತಿರುವ ಆರೋಪದಲ್ಲಿ ಈ ಸಾಮಾಜಿಕ ಜಾಲತಾಣಗಳ ನಿರ್ಬಂಧಕ್ಕೆ ರಷ್ಯಾ ಮುಂದಾಗಿದೆ.

ಉಕ್ರೇನ್ ಸಂಘರ್ಷವನ್ನು ಯುದ್ಧ ಎಂದು ಬಿಂಬಿಸುತ್ತಿರುವ ಬಗ್ಗೆ ರಷ್ಯಾ ಪದೇ ಪದೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಇದನ್ನು ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯುವಂತೆ ಸೂಚಿಸಿದೆ. ರಷ್ಯಾ ಸೇನೆಯ ವಿರುದ್ಧ ಸುಳ್ಳು ಸುದ್ದಿ ಹರಡುವವರಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸುವ ಮಸೂದೆಗೆ ಪುಟಿನ್ ಸಹಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror