ರಷ್ಯಾದಲ್ಲಿ ಫೇಸ್‌ಬುಕ್ ನಿಷೇಧಿಸಿದ್ದು, ಟ್ವಿಟ್ಟರ್‌ನ ಲಭ್ಯತೆಯನ್ನು ಸೀಮಿತಗೊಳಿಸುವ ಸಂಬಂಧ ಹಲವು ನಿರ್ಬಂಧ ಕ್ರಮಗಳನ್ನು ಪ್ರಕಟಿಸಿದೆ.ಉಕ್ರೇನ್ ನ ಮೇಲೆ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ನಕಲಿ ಸುದ್ದಿ ಹರಡುತ್ತಿರುವ ಆರೋಪದಲ್ಲಿ ಈ ಸಾಮಾಜಿಕ ಜಾಲತಾಣಗಳ ನಿರ್ಬಂಧಕ್ಕೆ ರಷ್ಯಾ ಮುಂದಾಗಿದೆ.
ಉಕ್ರೇನ್ ಸಂಘರ್ಷವನ್ನು ಯುದ್ಧ ಎಂದು ಬಿಂಬಿಸುತ್ತಿರುವ ಬಗ್ಗೆ ರಷ್ಯಾ ಪದೇ ಪದೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಇದನ್ನು ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯುವಂತೆ ಸೂಚಿಸಿದೆ. ರಷ್ಯಾ ಸೇನೆಯ ವಿರುದ್ಧ ಸುಳ್ಳು ಸುದ್ದಿ ಹರಡುವವರಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸುವ ಮಸೂದೆಗೆ ಪುಟಿನ್ ಸಹಿ ಮಾಡಿದ್ದಾರೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…